Martyrs’ Day – 2025

ಶ್ರೀ ಮಾರುತಿ ರೆಸಿಡೆನ್ಶಿಯಲ್ ಸ್ಕೂಲ್ & ಪಿ. ಯು. ಕಾಲೇಜ್‌ನಲ್ಲಿ ದಿನಾಂಕ: 30-01-2025 ರಂದು ‘ಹುತಾತ್ಮರ ದಿನ’ವನ್ನು ಬಹಳ ಅರ್ಥಪೂರ್ಣವಾಗಿ ಆಚರಿಸಲಾಯಿತು. ವಿದ್ಯಾರ್ಥಿಗಳು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸುವ ಮೂಲಕ ಕಾರ್ಯಕ್ರಮಕ್ಕೆ ಮೆರುಗು ನೀಡಿದರು.ಪರಮಪೂಜ್ಯ ಶ್ರೀ ಶ್ರೀ ಶ್ರೀ ಮಾರುತಿ ಗುರೂಜಿಯವರು ಸಭೆಯನ್ನುದ್ದೇಶಿಸಿ ಮಾತನಾಡಿ ತಮ್ಮ ಪೀಠಾರೋಹಣದ ರಜತಮಹೋತ್ಸವದ ಶುಭ ಸಂದರ್ಭದಲ್ಲಿ, ಇನ್ನು ಮುಂದೆ ಯಾವುದೇ Read More …

Teachers’ Day Celebration – 2024

ಶ್ರೀ ಮಾರುತಿ ರೆಸಿಡೆನ್ಶಿಯಲ್ ಸ್ಕೂಲ್ & ಪಿ. ಯು. ಕಾಲೇಜ್‌ನಲ್ಲಿ ಶಿಕ್ಷಕರ ದಿನವನ್ನು ಸಡಗರ ಸಂಭ್ರಮ ದೊಡನೆ ಆಚರಿಸಲಾಯಿತು. ಸಮಾರಂಭದ ದಿವ್ಯ ಸಾನಿಧ್ಯವನ್ನು ಶ್ರೀಕ್ಷೇತ್ರದ ಧರ್ಮಾಧಿಕಾರಿಗಳು ಹಾಗೂ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಪರಮಪೂಜ್ಯ ಶ್ರೀ ಶ್ರೀ ಶ್ರೀ ಮಾರುತಿ ಗುರೂಜಿಯವರು ವಹಿಸಿದ್ದರು. ಈ ಸಮಾರಂಭದ ಮುಖ್ಯ ಅತಿಥಿಗಳಾಗಿ ವಿದ್ವಾನ್ ಡಾ|| ಗಜಾನನ ಶರ್ಮಾ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ Read More …

Shri Krishna Janmashtami Fancy Dress Competition

ಶ್ರೀಕ್ಷೇತ್ರ ಬಂಗಾರಮಕ್ಕಿಯ ಶ್ರೀ ಮಾರುತಿ ರೆಸಿಡೆನ್ಶಿಯಲ್‌ ಸ್ಕೂಲ್‌ ಎಂಡ್‌ ಪಿ. ಯು. ಕಾಲೇಜ್‌ನಲ್ಲಿ ಮುದ್ದು ಮಕ್ಕಳಿಗಾಗಿ ರಾಧಾ-ಕೃಷ್ಣ ಛದ್ಮವೇಷ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ನರ್ಸರಿ, ಎಲ್. ಕೆ. ಜಿ., ಯು. ಕೆ. ಜಿ., 1, 2 ಮತ್ತು 3ನೇ ತರಗತಿಯ ಮುದ್ದುಮಕ್ಕಳು ಉತ್ಸಾಹದಿಂದ ರಾಧಾ-ಕೃಷ್ಣ ವೇಷಧಾರಿಗಳಾಗಿ ಭಾಗವಹಿಸಿ ಸ್ಪರ್ಧೆಗೆ ಮೆರುಗು ನೀಡಿದರು.