Celebration of 79th Independence Day

ಶ್ರೀ ಮಾರುತಿ ರೆಸಿಡೆನ್ಶಿಯಲ್ ಸ್ಕೂಲ್ & ಪಿ. ಯು. ಕಾಲೇಜು ಬಂಗಾರಮಕ್ಕಿಯಲ್ಲಿ 79 ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಪರಮಪೂಜ್ಯ ಶ್ರೀ ಶ್ರೀ ಶ್ರೀ ಮಾರುತಿ ಗುರೂಜಿಯವರು ಧ್ವಜಾರೋಹಣವನ್ನು ನೆರವೇರಿಸಿದರು.
ಶಾಲೆಯ ಆಡಳಿತ ಮಂಡಳಿಯ ಕಾರ್ಯದರ್ಶಿಗಳು, ಸದಸ್ಯರು, ಪಾಲಕ ಶಿಕ್ಷಕ ಸಂಘದ ಪದಾಧಿಕಾರಿಗಳು ಶಾಲಾ ಆಡಳಿತ ನಿರ್ದೇಶಕರು, ಪ್ರಾಂಶುಪಾಲರು, ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂದಿಗಳು, ಪಾಲಕರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

https://www.instagram.com/p/DNXX7dGR7rf/?igsh=bzY4aHFwdHExODU3

Follow Me :